LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ; ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ

Advertisement
Advertisement
ಬೆಂಗಳೂರು: ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ ಸಾರಿದೆ. ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ ನಡೆಸುತ್ತಿವೆ.

ತಿಮ್ಮಾಪೂರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ನಾಯಕರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸದನ ಮುಂದೂಡಿದರೂ ಹೊರಗೆ ಬರದೇ ವಿಪಕ್ಷಗಳ ಸದಸ್ಯರು ಒಳಗೆ ಉಳಿದಿದ್ದಾರೆ. ಪೋಸ್ಟರ್ ಹಿಡಿದು ಸದನದ ಬಾವಿಯಲ್ಲಿ ಧರಣಿ ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ, ಘೋಷಣೆ ಕೂಗಿದ್ದಾರೆ.

ಧರಣಿ ನಿರತ ಶಾಸಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಮೊಸರನ್ನ ಮತ್ತು ದಾಲ್ ಕಿಚಡಿ ತಂದು ಸಿಬ್ಬಂದಿ ಕೊಟ್ಟಿದ್ದಾರೆ. ಹಾಡುಹಾಡಿ, ಘೋಷಣೆ ಹಾಕಿ ಶಾಸಕರ ಧರಣಿ ನಡೆಸುತ್ತಿದ್ದಾರೆ. ಮೊಗಸಾಲೆ ಪ್ರವೇಶ ದ್ವಾರದಲ್ಲಿ ಕುಳಿತು ತಮಟೆ ಬಾರಿಸಿ ಆಕ್ರೋಶ ಹೊರಹಾಕಿದ್ದಾರೆ.

ಕೋಟಿ ಕೋಟಿ ಲೂಟಿ, ರಾಜೀನಾಮೆ ಕೊಡಲೇಬೇಕು.. ಗೋವಿಂದ ಗೋವಿಂದ ಕೋಟಿ ಕೋಟಿ ಗೋವಿಂದ ಘೋಷಣೆ ಮೂಲಕ ಪ್ರತಿಭಟಿಸಿದ್ದಾರೆ. ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ನಡೆದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಂದು ರಾಷ್ಟ್ರ, ಒಂದು ಚುನಾವಣೆ – ವರದಿ ಸಲ್ಲಿಕೆಗೆ ಅವಧಿ ವಿಸ್ತರಣೆಚಿಲ್ಲರೆ ಇಲ್ಲವೆಂದು ಸಚಿವರನ್ನು ಬಸ್ಸಿನಿಂದ ಕೆಳಗಿಳಿಸಿದ್ದ ನಿರ್ವಾಹಕನ ಅಮಾನತು ವಾಪಸ್ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣಕೆಲಸದ ಸಮಯದಲ್ಲಿ ಪಾರ್ಟಿ – 6 ಮಂದಿ ಪಿಡಿಓಗಳು ಸಸ್ಪೆಂಡ್ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಔಟ್: ಚುನಾವಣಾ ಆಯೋಗಪಿಎಂ ಸೂರ್ಯಘರ್ ಯೋಜನೆಗೆ ಭಾರೀ ಸ್ಪಂದನೆ, 48 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಲಾಭ – ಪ್ರಹ್ಲಾದ್ ಜೋಶಿಸಿಎಂ ಸ್ವಕ್ಷೇತ್ರದಲ್ಲಿ ಬರ ಪರಿಶೀಲನೆ ನಡೆಸಿದ ಬಿಜೆಪಿ ನಿಯೋಗ – ಶೀಘ್ರ ಬರ ಪರಿಹಾರ ಘೋಷಣೆಗೆ ಒತ್ತಾಯಸಿಎಂ ಸ್ವಕ್ಷೇತ್ರದಲ್ಲಿ ಬರ ಪರಿಶೀಲನೆ ನಡೆಸಿದ ಬಿಜೆಪಿ ನಿಯೋಗ – ಶೀಘ್ರ ಬರ ಪರಿಹಾರ ಘೋಷಣೆಗೆ ಒತ್ತಾಯ‘ವಂದೇ ಮಾತರಂ’ಗೆ ಅವಮಾನ ಮಾಡಿದ್ರೆ 3 ವರ್ಷ ಜೈಲು – ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರನಾಮಕರಣಕ್ಕೆ ಪತ್ನಿ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಪತಿ; 11 ತಿಂಗಳ ಸ್ವಂತ ಮಗುವನ್ನೇ ನೆಲಕ್ಕೆ ಎಸೆದು ಹಲ್ಲೆ